ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ … Continue reading ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed