ರಾಜ್ಯದಲ್ಲಿ ‘ಅನಧಿಕೃತ ಐಪಿ ಸೆಟ್’ ಹೊಂದಿರುವ ರೈತರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಐಪಿ ಸೆಟ್ ಗಳನ್ನು ಹೊಂದಿರುವಂತ ರೈತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅನಧಿಕೃತ ಐಪಿ ಸೆಟ್ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇರೆಗೆ ಸಕ್ರಮಗೊಳಿಸೋದಕ್ಕೆ ಚಿಂತನೆ ನಡೆಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು: • ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, … Continue reading ರಾಜ್ಯದಲ್ಲಿ ‘ಅನಧಿಕೃತ ಐಪಿ ಸೆಟ್’ ಹೊಂದಿರುವ ರೈತರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್