ದಾಖಲೆಗಳ ಸಮೇತ ಕನ್ನಡಿಗರ ಎದುರು ಚರ್ಚೆಗೆ ಬನ್ನಿ: ನಿರ್ಮಲಾಗೆ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ
ಮೈಸೂರು: ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ನಿಮ್ಮೆಲ್ಲರ ಧ್ವನಿ. ನಮ್ಮೆಲ್ಲರ ಧ್ವನಿ. ಇವರು ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ ನಾನು, ನೀವು ಗೆದ್ದಂತೆ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ನಗರದ ಇಂದಿರಗಾಂಧಿ ಕಾಂಗ್ರೆಸ್ ಭವನದ ಮೈದಾನದಲ್ಲಿ ಇಂದು ಆಯೋಜಿಸಿದ್ದ, ಚಾಮರಾಜ, ಕೃಷ್ಣರಾಜ , ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ನುಡಿದಂತೆ ನಡೆದು ಜನರ ಬದುಕಿಗೆ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸಂಸ್ಕಾರ. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವುದು … Continue reading ದಾಖಲೆಗಳ ಸಮೇತ ಕನ್ನಡಿಗರ ಎದುರು ಚರ್ಚೆಗೆ ಬನ್ನಿ: ನಿರ್ಮಲಾಗೆ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ
Copy and paste this URL into your WordPress site to embed
Copy and paste this code into your site to embed