ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸಾರಿಗೆ ಬಸ್ ಪ್ರಯಾಣದ ದರ ಶೇ.15ರಷ್ಟು ಹೆಚ್ಚಾಗಿದೆ. ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇದರ ನಡುವೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ … Continue reading ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ