BIG NEWS: ‘ಪತ್ನಿಗೆ ಮೂಡಾ ನಿವೇಶನ ಹಂಚಿಕೆ’ ವಿವಾದ: ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah
ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ … Continue reading BIG NEWS: ‘ಪತ್ನಿಗೆ ಮೂಡಾ ನಿವೇಶನ ಹಂಚಿಕೆ’ ವಿವಾದ: ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah
Copy and paste this URL into your WordPress site to embed
Copy and paste this code into your site to embed