BIG NEWS: ‘ನಂದಿನಿ ಹಾಲಿನ ದರ’ ಹೆಚ್ಚಳದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | Nandini Milk Price Hike

ಬೆಂಗಳೂರು: ನಾಳೆಯಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನಂದಿನಿ ಹಾಲಿನ ದರವನ್ನು ರೂ.2 ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಏನು ಸ್ಪಷ್ಟನೆ ಕೊಟ್ಟಿದ್ದಾರೆ ಅಂತ ಮುಂದೆ ಓದಿ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಂದಿನಿ ಹಾಲಿನ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ ನಲ್ಲಿ … Continue reading BIG NEWS: ‘ನಂದಿನಿ ಹಾಲಿನ ದರ’ ಹೆಚ್ಚಳದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | Nandini Milk Price Hike