BIG NEWS: ‘ದಲಿತ ವಿರೋಧಿ ರಾಜ್ಯ ಸರ್ಕಾರ’ದ ಆರೋಪಕ್ಕೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah

ಬೆಂಗಳೂರು: ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಲಿತ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು,  ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ … Continue reading BIG NEWS: ‘ದಲಿತ ವಿರೋಧಿ ರಾಜ್ಯ ಸರ್ಕಾರ’ದ ಆರೋಪಕ್ಕೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah