ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ಧರಾಮಯ್ಯ ಖಂಡನೆ
ಶಿವಮೊಗ್ಗ : ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು. ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ … Continue reading ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ಧರಾಮಯ್ಯ ಖಂಡನೆ
Copy and paste this URL into your WordPress site to embed
Copy and paste this code into your site to embed