ಬೆಂಗಳೂರು: ಇಂದು ಅನಾರೋಗ್ಯದಿಂದ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ ಎಂದಿದ್ದಾರೆ.
ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ ಅಂತ ತಿಳಿಸಿದ್ದಾರೆ.
ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ.
ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ
ತುಂಬಲಾರದ ನಷ್ಟ.ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ… pic.twitter.com/R28P5qp5E6
— Siddaramaiah (@siddaramaiah) June 11, 2024
ಸೋಷಿಯಲ್ ಮೀಡಿಯಾದಿಂದ ‘ಮೋದಿ ಕಾ ಪರಿವಾರ್ ಟ್ಯಾಗ್’ ತೆಗೆದುಹಾಕುವಂತೆ ಪ್ರಧಾನಿ ಸೂಚನೆ | Modi Ka Parivar tag
10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ