ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ ಎಂದಿದ್ದಾರೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ … Continue reading ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ
Copy and paste this URL into your WordPress site to embed
Copy and paste this code into your site to embed