ಖ್ಯಾತ ನಟಿ ‘ಶಬಾನಾ ಆಜ್ಮಿ’ಗೆ ಜೀವಮಾನ ಸಾಧನೆ ಪ್ರಶಸ್ತಿ: ಸಿಎಂ ಸಿದ್ಧರಾಮಯ್ಯ ಅಭಿನಂದನೆ
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ … Continue reading ಖ್ಯಾತ ನಟಿ ‘ಶಬಾನಾ ಆಜ್ಮಿ’ಗೆ ಜೀವಮಾನ ಸಾಧನೆ ಪ್ರಶಸ್ತಿ: ಸಿಎಂ ಸಿದ್ಧರಾಮಯ್ಯ ಅಭಿನಂದನೆ
Copy and paste this URL into your WordPress site to embed
Copy and paste this code into your site to embed