ಶಿವಮೊಗ್ಗದಲ್ಲಿ ಮೃತ ಸಂಕೇತ ಪೋಷಕರಿಗೆ 15 ಲಕ್ಷ ಪರಿಹಾರಧನ ನೀಡಿ ಸಿಎಂ ಸಿದ್ಧರಾಮಯ್ಯ ಸಾಂತ್ವನ
ಶಿವಮೊಗ್ಗ : ಇತ್ತೀಚಿಗೆ ಅಹಿತಕರ ಘಟನೆಯೊಂದರಲ್ಲಿ ಮೃತನಾದ ವಿದ್ಯಾರ್ಥಿ ಸಂಕೇತ್‌ನ ಪೋಷಕರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಸಾಂತ್ವನ ಹೇಳಿ ಸಂತೈಸಿದರಲ್ಲದೇ 15ಲಕ್ಷ ರೂ.ಗಳ ಪರಿಹಾರದ ಚೆಕ್ಕನ್ನು ವಿತರಿಸಿದರು. ಅವರು ಇಂದು ತರೀಕೆರೆಯ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಮೇರಿಕಾ ಮದ್ಯಪ್ರಾಚ್ಯ ರಾಷ್ಟ್ರಗಳ ನಡುವೆ ತಾರಕಕ್ಕೇರಿರುವ ಯುದ್ಧದಿಂದಾಗಿ ಇರಾನ್‌ನ ಮುಖ್ಯಸ್ಥ ಮೃತರಾಗಿರುವ ವಿಷಯವನ್ನು ಕೇಳಿ ತಿಳಿದಿದ್ದೇನೆ. ಈ ಘಟನೆ ಸಂಭವಿಸಬಾರದಾಗಿತ್ತು. ಮೃತ ಖಮೈನಿ ಅವರ ಆತ್ಮಕ್ಕೆ … Continue reading ಶಿವಮೊಗ್ಗದಲ್ಲಿ ಮೃತ ಸಂಕೇತ ಪೋಷಕರಿಗೆ 15 ಲಕ್ಷ ಪರಿಹಾರಧನ ನೀಡಿ ಸಿಎಂ ಸಿದ್ಧರಾಮಯ್ಯ ಸಾಂತ್ವನ
Copy and paste this URL into your WordPress site to embed
Copy and paste this code into your site to embed