Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಂಗಭದ್ರಾ ಅಣೆಕಟ್ಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಣೆ
KARNATAKA

ತುಂಗಭದ್ರಾ ಅಣೆಕಟ್ಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಣೆ

By kannadanewsnow0922/09/2024 2:59 PM

ವಿಜಯನಗರ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು.

ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ‌ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು.

ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು.

ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS: ‘ಆಡಳಿತ ಯಂತ್ರ’ದ ಮೇಲೆ ಹದ್ದಿನ ಕಣ್ಣು: ರಾಜ್ಯ ಸರ್ಕಾರದಿಂದ ‘ಅನಗತ್ಯ ಸಿಬ್ಬಂದಿ’ಗೆ ಗೇಟ್‌ಪಾಸ್‌ ಕೊಡಲು ಪ್ಲ್ಯಾನ್!‌

ಇರಾನ್ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 30 ಕಾರ್ಮಿಕರು ಸಾವು, ಹಲವರಿಗೆ ಗಾಯ | Iran coal mine blast

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM4 Mins Read

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM1 Min Read

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM1 Min Read
Recent News

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM
State News
KARNATAKA

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

By kannadanewsnow0909/06/2025 10:01 PM KARNATAKA 4 Mins Read

ಬೆಂಗಳೂರು: ಬೆಂಗಳೂರಿನ ಶ್ರೀ ಚಾಮರಾಜೇಂದ್ರ ಕಬ್ಬನ್ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ಉದ್ಯಾನವನದ ಆವರಣದಲ್ಲಿ ಅನುಮತಿಸಬಹುದಾದ…

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.