ತುಂಗಭದ್ರಾ ಅಣೆಕಟ್ಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಣೆ

ವಿಜಯನಗರ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು. ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ‌ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು. ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು. ಜಲ … Continue reading ತುಂಗಭದ್ರಾ ಅಣೆಕಟ್ಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಣೆ