BIG NEWS: ಜಾತಿಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ಧರಾಮಯ್ಯ ಆಗ್ರಹ
ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ … Continue reading BIG NEWS: ಜಾತಿಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ಧರಾಮಯ್ಯ ಆಗ್ರಹ
Copy and paste this URL into your WordPress site to embed
Copy and paste this code into your site to embed