ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು … Continue reading ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯ ಆಗ್ರಹ