BREAKING: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು: ಜಿಲ್ಲೆಯ ಜೀವನಾಡಿ ಕಾವೇರಿಯ ಕೆಆರ್ ಎಸ್ ಅಣೆಕಟ್ಟೆಗೆ ಬಾಗಿನ ಅರ್ಪಿಸಿದ ಬಳಿಕ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಬಿನಿ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಬಳಿಕ ಮೈಸೂರಿನ … Continue reading BREAKING: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್