BIG NEWS: ಜೆಡಿಎಸ್ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇರ ಆಮಿಷ: ಶಾಸಕ ಎಂ.ಟಿ.ಕೃಷ್ಣಪ್ಪ ಗಂಭೀರ ಆರೋಪ

ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ … Continue reading BIG NEWS: ಜೆಡಿಎಸ್ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇರ ಆಮಿಷ: ಶಾಸಕ ಎಂ.ಟಿ.ಕೃಷ್ಣಪ್ಪ ಗಂಭೀರ ಆರೋಪ