ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣದ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ: HDK ಗಂಭೀರ ಆರೋಪ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣದ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ: HDK ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed