ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ‘ಲೈಸೆನ್ಸ್ ಕ್ಯಾನ್ಸಲ್’ : ಸಾರಿಗೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ರಸ್ತೆಯಲ್ಲಿ ಸಿಗ್ನಲ್ ಮೀರಿ ದಾಟಿ ಹೋಗೋದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವುದು, ಕುಡಿದು ಬೈಕ್ ಕಾರು ಓಡಿಸುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಹೌದು ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು … Continue reading ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ‘ಲೈಸೆನ್ಸ್ ಕ್ಯಾನ್ಸಲ್’ : ಸಾರಿಗೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ