ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿತರಿಸಿದ್ದಾರೆ. ಇಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದ ಹೈಲೈಟ್ಸ್ ಮುಂದಿದೆ ಓದಿ. • ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ … Continue reading ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಸಿದ್ಧರಾಮಯ್ಯ