ಪತ್ರಕರ್ತರಿಗೆ ‘ಮಾಧ್ಯಮ ಕಿಟ್’ ವಿತರಿಸಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು. ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ … Continue reading ಪತ್ರಕರ್ತರಿಗೆ ‘ಮಾಧ್ಯಮ ಕಿಟ್’ ವಿತರಿಸಿದ ‘ಸಿಎಂ ಸಿದ್ಧರಾಮಯ್ಯ’