ಮುಸ್ಲಿಮರ ಓಲೈಕೆಯಲ್ಲೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭಾರಿ ಪೈಪೋಟಿ – ಆರ್.ಅಶೋಕ್ ಕಿಡಿ

ಬೆಂಗಳೂರು: ಮೊನ್ನೆ ತಾನೇ ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರ ಇದೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಮುಸ್ಲಿಮರ ದಯೆಯಿಂದ ಎಂದು ಹಿಂದೂ ಮತದಾರರಿಗೆ ಅಪಮಾನ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಪೈಪೋಟಿ ಬಿದ್ದಂತೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಹಲ್ಲಾ ಅಭಿವೃದ್ಧಿಗೆ 1,000 ಕೋಟಿ ರೂಪಾಯಿ ನೀಡಲು ಮುಂದಾಗಿದ್ದಾರೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು,  ಮೋಹಲ್ಲಾಗಳಿಗೆ 1000 ಕೋಟಿ ರೂಪಾಯಿ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇದೆ. ಆದರೆ ಬರ … Continue reading ಮುಸ್ಲಿಮರ ಓಲೈಕೆಯಲ್ಲೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭಾರಿ ಪೈಪೋಟಿ – ಆರ್.ಅಶೋಕ್ ಕಿಡಿ