ಬೆಂಗಳೂರು: ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಭ ಕೋರಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ ಎಂದಿದ್ದಾರೆ.
ಹಬ್ಬವನ್ನು ಸಂಭ್ರಮ – ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ – ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ.ಹಬ್ಬವನ್ನು ಸಂಭ್ರಮ – ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ.
ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ… pic.twitter.com/J2zhnI0WSY
— CM of Karnataka (@CMofKarnataka) August 25, 2025
Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!
ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್