BREAKING : ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಭ ಕೋರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ ಎಂದಿದ್ದಾರೆ. ಹಬ್ಬವನ್ನು ಸಂಭ್ರಮ – ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ … Continue reading BREAKING : ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed