‘ಗೃಹಲಕ್ಷ್ಮಿ ಹಣ’ದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ‘ಅಕ್ಕಾತಾಯಿ’ಗೆ ಸಿಎಂ ಸಿದ್ಧರಾಮಯ್ಯ ಸನ್ಮಾನ | CM Siddaramaiah

ಬೆಳಗಾವಿ : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. ಕೈ ಮೇಲಾಗ್ಲಿ-ದೇಶ ಆಳು ದೊರೆಯೇ ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ … Continue reading ‘ಗೃಹಲಕ್ಷ್ಮಿ ಹಣ’ದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ‘ಅಕ್ಕಾತಾಯಿ’ಗೆ ಸಿಎಂ ಸಿದ್ಧರಾಮಯ್ಯ ಸನ್ಮಾನ | CM Siddaramaiah