SSLC ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ Rank ಪಡೆದ ವಿದ್ಯಾರ್ಥಿಗಳನ್ನು ಸಿಎಂ ಸಿದ್ಧರಾಮಯ್ಯ ಸನ್ಮಾನ

ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌ ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ … Continue reading SSLC ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ Rank ಪಡೆದ ವಿದ್ಯಾರ್ಥಿಗಳನ್ನು ಸಿಎಂ ಸಿದ್ಧರಾಮಯ್ಯ ಸನ್ಮಾನ