BREAKING: ಮುಡಾ ಹಗರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ಧರಾಮಯ್ಯ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿಯನ್ನು ಸಿಎಂ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ್ದಂತ ನ್ಯಾಯಪೀಠವು ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಈಗ ಈ ತೀರ್ಪು ರದ್ದುಗೊಳಿಸುವಂತೆ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ಧರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ಧರಾಮಯ್ಯ … Continue reading BREAKING: ಮುಡಾ ಹಗರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ಧರಾಮಯ್ಯ ಮೇಲ್ಮನವಿ ಸಲ್ಲಿಕೆ