‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆಗೆ ‘ಸಿಎಂ ಸಿದ್ಧರಾಮಯ್ಯ’ ಈ ಮಾನದಂಡ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಅದೇ ನೌಕರರ ವರ್ಗಾವಣೆ ನಾನು ಬೇರೆ ಯಾವುದಕ್ಕೂ ಮಣೆ ಹಾಕೋದಿಲಲ್. ಆ ಮಾನದಂತ ಪೂರೈಸಿದ್ರೆ ಮಾತ್ರವೇ ವರ್ಗಾವಣೆ ಅನುಮತಿಸೋದಾಗಿ ಎಚ್ಚರಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ … Continue reading ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆಗೆ ‘ಸಿಎಂ ಸಿದ್ಧರಾಮಯ್ಯ’ ಈ ಮಾನದಂಡ ಫಿಕ್ಸ್