GOOD NEWS: ‘ರಾಜ್ಯ ಸರ್ಕಾರಿ ನೌಕರ’ರ ಬಹುದಿನಗಳ ಬೇಡಿಕೆಗೆ ‘ಸಿಎಂ ಸಿದ್ಧರಾಮಯ್ಯ’ ವಿದ್ಯುಕ್ತ ಚಾಲನೆ

ಬೆಂಗಳೂರು:  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಂತೆ ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ  ಯೋಜನೆ (KASS) ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಈ ಯೋಜನೆಗೆ HRMS ವ್ಯವಸ್ಥೆಯಡಿ ಸರ್ಕಾರಿ ನೌಕರರ ನೋಂದಾವಣೆಯನ್ನು ಕೈಗೊಳ್ಳಲಾಯಿತು.  ಈ ಮಹತ್ವಾಕಾಂಕ್ಷಿ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಗಳ 6 ಲಕ್ಷ ನೌಕರರು ಸೇರಿದಂತೆ ಅವರ … Continue reading GOOD NEWS: ‘ರಾಜ್ಯ ಸರ್ಕಾರಿ ನೌಕರ’ರ ಬಹುದಿನಗಳ ಬೇಡಿಕೆಗೆ ‘ಸಿಎಂ ಸಿದ್ಧರಾಮಯ್ಯ’ ವಿದ್ಯುಕ್ತ ಚಾಲನೆ