ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ತಮ್ಮ ಹೈಕಮಾಂಡ್‌ನ ಓಲೈಕೆಗಾಗಿ ಸುಳ್ಳು ಮಾಹಿತಿ ನೀಡುವುದನ್ನು ಬಿಟ್ಟು, ಜನರ ಹಿತಕ್ಕಾಗಿ ಈಗಲಾದರೂ ತಮ್ಮದೇ ಪ್ರಧಾನಿಗಳ ಬಳಿ ಧ್ವನಿಯೆತ್ತಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿವಿಮಾತು ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ. ಇತ್ತೀಚಿನ … Continue reading ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ