ಸಾಮಾಜಿಕ, ಶೈಕ್ಷಣಕ ಹಾಗೂ ಆರ್ಥಿಕ ಸಮೀಕ್ಷೆ ಕುರಿತ ಬಿಜೆಪಿಗರ ಹೇಳಿಕೆಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬರದಿಂದ ನಡೆಯುತ್ತಿದೆ. ಈ ಸಮೀಕ್ಷೆಯ ಬಗ್ಗೆ ದಿನಕ್ಕೊಂದು ಹೇಳಿಕೆಯನ್ನು ಬಿಜೆಪಿಗರು ನೀಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುತ್ತಿರುವಂತ ಬಿಜೆಪಿಗರಿಗೆ ಈ ಕೆಳಗಿನಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ … Continue reading ಸಾಮಾಜಿಕ, ಶೈಕ್ಷಣಕ ಹಾಗೂ ಆರ್ಥಿಕ ಸಮೀಕ್ಷೆ ಕುರಿತ ಬಿಜೆಪಿಗರ ಹೇಳಿಕೆಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ