ರಾಜ್ಯದ ‘ಗ್ರಾಮ ಪಂಚಾಯ್ತಿ’ ಸದಸ್ಯರು, ನೌಕರರಿಗೆ ‘CM ಸಿದ್ಧರಾಮಯ್ಯ’ ಗುಡ್ ನ್ಯೂಸ್!

ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ. ಈ ಮೂಲಕ ಗ್ರಾಮ ಪಂಚಾಯ್ತಿ ಸದಸ್ಯರು, ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಗ್ರಾಪಂ ಸದಸ್ಯರು, ಅಧಿಕಾರಿಗಳ ಸಮಸ್ಯೆಗಳ ಕುರಿತು … Continue reading ರಾಜ್ಯದ ‘ಗ್ರಾಮ ಪಂಚಾಯ್ತಿ’ ಸದಸ್ಯರು, ನೌಕರರಿಗೆ ‘CM ಸಿದ್ಧರಾಮಯ್ಯ’ ಗುಡ್ ನ್ಯೂಸ್!