BIG NEWS: ‘ಅನುಕಂಪದ ಆಧಾರದಲ್ಲಿ ಉದ್ಯೋಗ’ ನಿರೀಕ್ಷೆಯಲ್ಲಿದ್ದವರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಜನರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಅದೇ ನೇಮಕಾತಿ ಸಂಬಂಧ ಮಹತ್ವದ ಬದಲಾವಣೆಯ ನಿರ್ಧಾರವನ್ನು ಕೈಗೊಂಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು … Continue reading BIG NEWS: ‘ಅನುಕಂಪದ ಆಧಾರದಲ್ಲಿ ಉದ್ಯೋಗ’ ನಿರೀಕ್ಷೆಯಲ್ಲಿದ್ದವರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್