ರಾಜ್ಯದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್ | Shakti Scheme

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಹೊಸದಾಗಿ 5,800 ಬಸ್ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ … Continue reading ರಾಜ್ಯದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್ | Shakti Scheme