Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM

ಕಾಕಿನಾಡ ಪಟಾಕಿ ದುರಂತ: 20 ಮಂದಿ ಸಾವು; ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಸಿಎಂ ನಾಯ್ಡು!

01/03/2026 9:18 AM

ಆಯತೊಲ್ಲಾ ಅಲಿ ಖಮೇನಿ ಯಾರು? ಇರಾನ್ ನ ಸರ್ವೋಚ್ಛನಾಯಕನಾಗಿ ಬೆಳೆದದ್ದು ಹೇಗೆ? ಇಲ್ಲಿದೆ ಮಾಹಿತಿ

01/03/2026 9:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಗುಡ್ ನ್ಯೂಸ್
KARNATAKA

ರಾಜ್ಯದ ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಗುಡ್ ನ್ಯೂಸ್

By kannadanewsnow0921/10/2025 11:46 AM

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರ ಸ್ಥಾನದಲ್ಲಿದ್ದಾರೆ. ಕೋಮು ಶಕ್ತಿಗಳು, ದುಷ್ಟ ಶಕ್ತಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದರು.

ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.

116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ ಹೊರಡಿಸಿದ್ದೇವೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1000 ರೂಗಳಿಂದ 1500 ರೂಗೆ ಹೆಚ್ಚಿಸಲಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ.

ಬಿಜೆಪಿಗರೇ ನೀವು ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ಹಂಚಿ ಕಳುಹಿಸಿದ್ದೀರಾ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ ! ಸಾಲ ತೀರೋದು ಗ್ಯಾರಂಟಿ 

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM1 Min Read

ರಾಜ್ಯದಲ್ಲಿ ಸೇವಾ ನಿರತ ವೈದ್ಯರಿಗೆ ಸರ್ಕಾರ ಮತ್ತೊಂದು ಶಾಕ್: ಉನ್ನತ ವ್ಯಾಸಂಗ ವಿಫಲವಾದ್ರೆ ದಂಡ ಫಿಕ್ಸ್

01/03/2026 8:23 AM2 Mins Read

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

01/03/2026 8:21 AM2 Mins Read
Recent News

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM

ಕಾಕಿನಾಡ ಪಟಾಕಿ ದುರಂತ: 20 ಮಂದಿ ಸಾವು; ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಸಿಎಂ ನಾಯ್ಡು!

01/03/2026 9:18 AM

ಆಯತೊಲ್ಲಾ ಅಲಿ ಖಮೇನಿ ಯಾರು? ಇರಾನ್ ನ ಸರ್ವೋಚ್ಛನಾಯಕನಾಗಿ ಬೆಳೆದದ್ದು ಹೇಗೆ? ಇಲ್ಲಿದೆ ಮಾಹಿತಿ

01/03/2026 9:14 AM

BREAKING: ಜಾಗತಿಕ ತೈಲ ಮಾರ್ಗ ಇರಾನ್ ವಶ: ಸಮುದ್ರಯಾನಿಗಳಿಗೆ ಭಾರತ ಸರ್ಕಾರದ ತುರ್ತು ಎಚ್ಚರಿಕೆ!

01/03/2026 9:11 AM
State News
KARNATAKA

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

By kannadanewsnow5701/03/2026 9:29 AM KARNATAKA 1 Min Read

ಉಡುಪಿ : ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಪಿಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣೆ…

ರಾಜ್ಯದಲ್ಲಿ ಸೇವಾ ನಿರತ ವೈದ್ಯರಿಗೆ ಸರ್ಕಾರ ಮತ್ತೊಂದು ಶಾಕ್: ಉನ್ನತ ವ್ಯಾಸಂಗ ವಿಫಲವಾದ್ರೆ ದಂಡ ಫಿಕ್ಸ್

01/03/2026 8:23 AM

ಮರಣ ಪ್ರಮಾಣಪತ್ರವಿಲ್ಲದೆ ಪೂರ್ವಜರ ಆಸ್ತಿ ಪಡೆಯುವುದು ಹೇಗೆ? ವಾರಸುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ!

01/03/2026 8:21 AM

ಕರ್ನಾಟಕದ ಗ್ರಾಮೀಣಗೆ ಜನತೆಗೆ ಗುಡ್ ನ್ಯೂಸ್ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

01/03/2026 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.