ರಾಜ್ಯದ ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ … Continue reading ರಾಜ್ಯದ ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಗುಡ್ ನ್ಯೂಸ್