BREAKING: ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್
ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು. ಈ ಹೊತ್ತಿನಲ್ಲೇ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದು ಈ ಸಂಬಂಧ ಸಾರಿಗೆ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಾರಿಗೆ ಸಚಿವರು, ಆರ್ಥಿಕ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ವೇತರ ಪರಿಷ್ಕರಣೆ ಬಗ್ಗೆ ಚರ್ಚೆ ಮುಂದುವರೆದಿದ್ದು, ಇಂದು ರಾತ್ರಿಯೇ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ … Continue reading BREAKING: ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed