Good News: ರಾಜ್ಯದ ‘ಸಾರಿಗೆ ಇಲಾಖೆ’ಯ ‘9,000 ಹುದ್ದೆ’ಗಳ ಭರ್ತಿಗೆ ‘ಸಿಎಂ ಸಿದ್ಧರಾಮಯ್ಯ’ ಗ್ರೀನ್ ಸಿಗ್ನಲ್

ಕಲಬುರ್ಗಿ: ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕಕ್ಕೆ ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ … Continue reading Good News: ರಾಜ್ಯದ ‘ಸಾರಿಗೆ ಇಲಾಖೆ’ಯ ‘9,000 ಹುದ್ದೆ’ಗಳ ಭರ್ತಿಗೆ ‘ಸಿಎಂ ಸಿದ್ಧರಾಮಯ್ಯ’ ಗ್ರೀನ್ ಸಿಗ್ನಲ್