Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:39 AM

ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ: ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಲಿರುವ 15 ಪ್ರಮುಖ ಬದಲಾವಣೆಗಳು!

04/02/2026 8:20 AM

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ‘ಗ್ರೀನ್‌ ಸಿಗ್ನಲ್‌’
KARNATAKA

BREAKING: ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ‘ಗ್ರೀನ್‌ ಸಿಗ್ನಲ್‌’

By kannadanewsnow0711/01/2024 9:39 PM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾಧ್ಯಮ ಹೇಳಿಕೆ ನೀಡಿರುವ ಪ್ರಕಾರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಹಾಗೂ ದಿನಾಂಕ:10-01-2024ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಎಲ್.ಕೆ. ಅತೀಕ್, ಭಾ.ಆ.ಸೇ. ರವರನ್ನು ಭೇಟಿ ಮಾಡಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ NPS ನೌಕರರನ್ನು OPS ವ್ಯಾಪ್ತಿಗೆ ಪರಿಗಣಿಸಲು ಕೋರಲಾಗಿ ಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸಿ, ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.

ಅದರಂತೆ ದಿ.11-1-2024 ರಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಹುದಿನಗಳ ಬೇಡಿಕೆಯಾದ ದಿನಾಂಕ:31-03-2006 ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ ದಿನಾಂಕ:01-04-2006ರ ನಂತರ ಕೆಲಸಕ್ಕೆ ಹಾಜರಾಗಿ ಪ್ರಸ್ತುತ ಎನ್.ಪಿ.ಎಸ್ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಓ.ಪಿ.ಎಸ್ ನೌಕರರೆಂದು ಪರಿಗಣಿಸುವುದಕ್ಕೆ ಸಂಭಂದಿಸಿದ ಕಡತ ಸಂಖ್ಯೆ:ಎಫ್‌ಡಿ/99/ಪಿಇಎನ್/2023 ರ ಕಡತದಲ್ಲಿ ಅನುಮೋದನೆ ನೀಡಿರುತ್ತಾರೆ. ಹಾಗೂ ಕಡತ ಆರ್ಥಿಕ ಇಲಾಖೆಯಲ್ಲಿದ್ದು, ಶೀಘ್ರದಲ್ಲಿಯೇ ಆದೇಶ ಹೊರಬೀಳಲಿದೆ ಎಂದು ತಿಳಿಸಿದೆ.

ಇದೇ ವೇಳೆ ಈ ಯೋಜನೆಯಿಂದ ರಾಜ್ಯದ 11,366 ಬಾದಿತ NPS ಸರ್ಕಾರಿ ನೌಕರರು OPS ಸೌಲಭ್ಯ ಪಡೆಯಲಿದ್ದಾರೆ. ಇದರಿಂದ ಬಹಳ ವರ್ಷಗಳ ಕನಸು ಈಡೇರಿದ್ದು, ಅವರಿಗೆ ಹಾಗೂ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ.
ಬಹು ದಿನಗಳ ಸಾವಿರಾರು ನೌಕರರ ಬೇಡಿಕೆ ಈಡೇರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಸಮಸ್ತ ರಾಜ್ಯದ 6.00 ಲಕ್ಷ ಸರ್ಕಾರಿ ನೌಕರರ ಹಾಗೂ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

Cm Siddaramaiah gives green signal to 'old pension scheme' ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ಗ್ರೀನ್‌ ಸಿಗ್ನಲ್‌
Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:39 AM2 Mins Read

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM1 Min Read

ಮರಣ ಪ್ರಮಾಣಪತ್ರವಿಲ್ಲದಿದ್ದರೆ ಪೂರ್ವಜರ ಆಸ್ತಿಯ ಮೇಲೆ ಹಕ್ಕುಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

04/02/2026 8:08 AM2 Mins Read
Recent News

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:39 AM

ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ: ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಲಿರುವ 15 ಪ್ರಮುಖ ಬದಲಾವಣೆಗಳು!

04/02/2026 8:20 AM

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM

ಮರಣ ಪ್ರಮಾಣಪತ್ರವಿಲ್ಲದಿದ್ದರೆ ಪೂರ್ವಜರ ಆಸ್ತಿಯ ಮೇಲೆ ಹಕ್ಕುಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

04/02/2026 8:08 AM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

By kannadanewsnow5704/02/2026 8:39 AM KARNATAKA 2 Mins Read

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು…

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM

ಮರಣ ಪ್ರಮಾಣಪತ್ರವಿಲ್ಲದಿದ್ದರೆ ಪೂರ್ವಜರ ಆಸ್ತಿಯ ಮೇಲೆ ಹಕ್ಕುಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

04/02/2026 8:08 AM

ALERT : ‘ಮದ್ಯ’ ಪ್ರಿಯರು ಓದಲೇಬೇಕಾದ ಸುದ್ದಿ : `ಆಲ್ಕೋಹಾಲ್’ ಸೇವನೆಯಿಂದ 7 ರೀತಿಯ ಕ್ಯಾನ್ಸರ್ ಅಪಾಯ.!

04/02/2026 7:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.