BREAKING: ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ‘ಗ್ರೀನ್ ಸಿಗ್ನಲ್’
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾಧ್ಯಮ ಹೇಳಿಕೆ ನೀಡಿರುವ ಪ್ರಕಾರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಹಾಗೂ ದಿನಾಂಕ:10-01-2024ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಎಲ್.ಕೆ. ಅತೀಕ್, … Continue reading BREAKING: ʻಹಳೆ ಪಿಂಚಣಿ ಯೋಜನೆʼಗೆ ಸಿಎಂ ಸಿದ್ದರಾಮಯ್ಯ ‘ಗ್ರೀನ್ ಸಿಗ್ನಲ್’
Copy and paste this URL into your WordPress site to embed
Copy and paste this code into your site to embed