‘ಮೇಸ್ಟ್ರು’ ಆದ ‘ಸಿಎಂ ಸಿದ್ಧರಾಮಯ್ಯ’: ‘ಶಾಲಾ ವಿದ್ಯಾರ್ಥಿ’ಗಳಿಗೆ ‘ಕನ್ನಡ ವ್ಯಾಕರಣ ಪಾಠ’ | CM Siddaramaiah

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಶಿಕ್ಷಕರಾದರು. ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರ ಕನ್ನಡ ವ್ಯಾಕರಣದ ಪಾಠ ಕೇಳಿದಂತ ಮಕ್ಕಳಂತೂ ಚಪ್ಪಾಳೆಗಳ ಮಹಾಪೂರವನ್ನೇ ಹರಿಸಿದರು. ಅದು ಎಲ್ಲಿ ಅಂತ ಮುಂದೆ ಓದಿ. ಬೆಂಗಳೂರಿನ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿ ನೀಡಿದರು. SCSP/TSP ಸಭೆಯ ಬಳಿಕ ನೇರವಾಗಿ ಭೇಟಿ ನೀಡಿದರು. ಮುಖ್ಯಮಂತ್ರಿಗಳು ಗಮನಿಸಿದ ಲೋಪಗಳು… 250 ವಿದ್ಯಾರ್ಥಿಗಿರುವ ಶಾಲೆ *ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು … Continue reading ‘ಮೇಸ್ಟ್ರು’ ಆದ ‘ಸಿಎಂ ಸಿದ್ಧರಾಮಯ್ಯ’: ‘ಶಾಲಾ ವಿದ್ಯಾರ್ಥಿ’ಗಳಿಗೆ ‘ಕನ್ನಡ ವ್ಯಾಕರಣ ಪಾಠ’ | CM Siddaramaiah