Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ‘ದಸರಾ ಹಬ್ಬ’ದ ಶುಭಾಶಯ ಕೋರಿದ ‘ಸಿಎಂ ಸಿದ್ಧರಾಮಯ್ಯ’
KARNATAKA

ರಾಜ್ಯದ ಜನತೆಗೆ ‘ದಸರಾ ಹಬ್ಬ’ದ ಶುಭಾಶಯ ಕೋರಿದ ‘ಸಿಎಂ ಸಿದ್ಧರಾಮಯ್ಯ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದಿದ್ದಾರೆ.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದ್ದಾರೆ.

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ.

ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ…

— CM of Karnataka (@CMofKarnataka) October 11, 2024

BREAKING: ಮಹಾರಾಷ್ಟ್ರದಲ್ಲಿ ಅಭ್ಯಾಸದ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಹುತಾತ್ಮ

10 ವರ್ಷಗಳ ಹಿಂದೆ ಮಾಡಿದ ಜಾತಿಗಣತಿ ವರದಿ ಇಟ್ಕೊಂಡು ಏನು ಮಾಡ್ತೀರಿ?: HDK ಕಿಡಿ

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.