ರಾಜ್ಯದ ಜನತೆಗೆ ‘ದಸರಾ ಹಬ್ಬ’ದ ಶುಭಾಶಯ ಕೋರಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದಿದ್ದಾರೆ. ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. … Continue reading ರಾಜ್ಯದ ಜನತೆಗೆ ‘ದಸರಾ ಹಬ್ಬ’ದ ಶುಭಾಶಯ ಕೋರಿದ ‘ಸಿಎಂ ಸಿದ್ಧರಾಮಯ್ಯ’