ಶಿವಮೊಗ್ಗದ ಮೃತ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ಪರಿಹಾರ ಹಸ್ತಾಂತರಿಸಿದ ಸಿಎಂ ಸಿದ್ಧರಾಮಯ್ಯ

ಶಿವಮೊಗ್ಗ: ಕಳೆದ ಕೆಲ ದಿನಗಳ ಹಿಂದೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಂತಹ ಬಾಲಕನ ಕುಟುಂಬಕ್ಕೆ ಸರ್ಕಾರ 15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೃತ ಸಂಕೇತ್ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದರು. ಕಳೆದ ಕೆಲ ದಿನಗಳ ಹಿಂದೆ ಎಸ್ ಎಸ್ ಎಲ್ … Continue reading ಶಿವಮೊಗ್ಗದ ಮೃತ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ಪರಿಹಾರ ಹಸ್ತಾಂತರಿಸಿದ ಸಿಎಂ ಸಿದ್ಧರಾಮಯ್ಯ