ಹುಬ್ಬಳ್ಳಿ ಪತ್ರಕರ್ತೆ ಚಿಕಿತ್ಸೆಗೆ 1.25 ಲಕ್ಷ ಪರಿಹಾರ ಮಂಜೂರು ಮಾಡಿದ‌ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಂಯುಕ್ತ ಕರ್ನಾಟಕದ ಹಿರಿಯ ಪತ್ರಕರ್ತೆ ಹುಬ್ಬಳ್ಳಿಯ ಜಯಶ್ರೀ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.25ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಕಳೆದ ಎರಡೂವರೆ ದಶಕಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಜಯಶ್ರೀ ಅವರು ಇತ್ತೀಚೆಗೆ ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೊಳಗಾಗಿದ್ದು, 3.50ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು. ಆರ್ಥಿಕವಾಗಿ ಸಂಷ್ಟದಲ್ಲಿದ್ದ ಪತ್ರಕರ್ತೆ ಜಯಶ್ರೀ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಮೇರೆಗೆ ಸಿಎಂ … Continue reading ಹುಬ್ಬಳ್ಳಿ ಪತ್ರಕರ್ತೆ ಚಿಕಿತ್ಸೆಗೆ 1.25 ಲಕ್ಷ ಪರಿಹಾರ ಮಂಜೂರು ಮಾಡಿದ‌ ಸಿಎಂ ಸಿದ್ಧರಾಮಯ್ಯ