ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಮೇಲೆ ಸಾಲದ ಹೊರೆ ಹೇರಿದ್ದಾರೆ. ಈ ಬಜೆಟ್‌ ಸೇರಿದಂತೆ 4,39,254 ಕೋಟಿ ರೂ. ಸಾಲವನ್ನು ಸಿಎಂ ಮಾಡಿದ್ದು, ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮಾಡಿ ತುಪ್ಪ ತಿನ್ನು ಎನ್ನುವಂತಹ ಉಪ್ಪು, ಹುಳಿ ಖಾರ ಇಲ್ಲದ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಯಾವುದೇ ಹೊಸ ಯೋಜನೆಗಳಿಲ್ಲ ಕೇವಲ ʼಸಾಲʼದ ಯೋಜನೆಗಳೇ ತುಂಬಿವೆ. ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ 4,39,254 … Continue reading ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್