ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ … Continue reading ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK