ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿಗೆ ಇಳಿಸಿದ್ದಾರೆ : ಬಿವೈ ವಿಜಯೇಂದ್ರ 

ಬೆಂಗಳೂರು : ರಾಜ್ಯ ಸರ್ಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿಗೆ ಇಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ.ಮತ್ತೊಂದು ಕಡೆ ಮಾನ್ಯ ಮುಖ್ಯಮಂತ್ರಿಗಳು ಸೇರಿ ಸಚಿವ ಸಂಪುಟದ ಸದಸ್ಯರು … Continue reading ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿಗೆ ಇಳಿಸಿದ್ದಾರೆ : ಬಿವೈ ವಿಜಯೇಂದ್ರ