BIG NEWS: ಸಿಎಂ ಸಿದ್ಧರಾಮಯ್ಯ ಬಳಿಯೇ ‘ಮುಡಾ’ ಮೂಲ ದಾಖಲೆಗಳಿವೆ: ‘RTI ಕಾರ್ಯಕರ್ತ’ ಗಂಭೀರ ಆರೋಪ

ಬೆಂಗಳೂರು: ನಾನು ಆರ್ ಟಿ ಐ ಅಡಿಯಲ್ಲಿ ಮುಡಾಕ್ಕೆ ಮೂಲ ದಾಖಲೆಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದೆ. ಆದರೇ ನನಗೆ ನೀಡಿಲ್ಲ. ಇಂತಹ ದಾಖಲೆಗಳನ್ನು ಸಿಎಂ ಸಿದ್ಧರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಕೇಸ್ ಗೆ ಸಂಬಂಧಿಸಿದಂತ ಮೂಲ ದಾಖಲೆಗಳು ಇರುವುದಾಗಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಮೂಲ ದಾಖಲೆಗಳಿವೆ. ಈ … Continue reading BIG NEWS: ಸಿಎಂ ಸಿದ್ಧರಾಮಯ್ಯ ಬಳಿಯೇ ‘ಮುಡಾ’ ಮೂಲ ದಾಖಲೆಗಳಿವೆ: ‘RTI ಕಾರ್ಯಕರ್ತ’ ಗಂಭೀರ ಆರೋಪ